ದಿ.ಎಂ.ಗೋಪಾಲಕೃಷ್ಣ ಶೆಟ್ಟಿ ಕಂದಾವರ ಕೆಳಾಮನೆ ಸಂಸ್ಕರಣಾ ಪ್ರಗತಿಪರ ಕೃಷಿ ಪ್ರಶಸ್ತಿ: ಪ್ರತಿ ವರ್ಷ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡಲು ಅವರ ಮಗ ಶ್ರೀ ಕಂದಾವರ ಸತೀಶ್ ಶೆಟ್ಟಿ B.E.(Mech), MS(Energy) ಮಣಿಪಾಲ ಇವರು ಒಂದು ಲಕ್ಷ ರೂಪಾಯಿ ಠೇವಣಿ ಇಟ್ಟಿರುತ್ತಾರೆ.